ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ

ನಗರಾಭಿವೃದ್ಧಿ ಇಲಾಖೆ

Back
ಸ್ಥಾಪನೆ

Home

1974ರ ಕರ್ನಾಟಕ ಅಧಿನಿಯಮ ಸಂಖ್ಯೆ 25 (1974ರ ಆಗಸ್ಟ್ ಇಪ್ಪತ್ತೊಂದನೇ ದಿವಸದಂದು ಕರ್ನಾಟಕ ವಿಶೇಷ ರಾಜ್ಯಪತ್ರದಲ್ಲಿ ಮೊದಲು ಪ್ರಕಟವಾಯಿತು).

ಕರ್ನಾಟಕ ರಾಜ್ಯದ ನಗರ ಪ್ರದೇಶಗಳಲ್ಲಿ ನೀರು ಸರಬರಾಜು ಮತ್ತು ಚರಂಡಿ ವ್ಯವಸ್ಥೆ ಮಂಡಳಿಯ ಸ್ಥಾಪನೆಗಾಗಿ ಮತ್ತು ಕುಡಿಯುವ ನೀರಿನ ಮತ್ತು ಚರಂಡಿ ಸೌಲಭ್ಯಗಳನ್ನು ಸಕ್ರಮಗೊಳಿಸುವುದು ಮತ್ತು ಅಭಿವೃದ್ಧಿಗೊಳಿಸುವುದಕ್ಕಾಗಿ ಉಪಬಂಧ ಕಲ್ಪಿಸಲು ಒಂದು ಅಧಿನಿಯಮ.

ಕರ್ನಾಟಕ ರಾಜ್ಯದ ನಗರ ಪ್ರದೇಶಗಳಲ್ಲಿ ನೀರು ಸರಬರಾಜು ಮತ್ತು ಚರಂಡಿ ವ್ಯವಸ್ಥೆ ಮಂಡಲಿಯ ಸ್ಥಾಪನೆ ಮತ್ತು ಕುಡಿಯುವ ನೀರಿನ ಮತ್ತು ಚರಂಡಿ ಸೌಲಭ್ಯಗಳನ್ನು ಸಕ್ರಮಗೊಳಿಸುವುದು ಹಾಗೂ ಅಭಿವೃದ್ಧಿಗೊಳಿಸುವುದು ಮತ್ತು ಅದಕ್ಕೆ ಸಂಬಂಧಿಸಿದ ವಿಷಯಗಳಿಗಾಗಿ ಉಪಬಂಧ ಕಲ್ಪಿಸುವುದು ವಿಹಿತವಾಗಿರುವುದರಿಂದ;

ಕ.ನ.ನೀ.ಸ ಮತ್ತು ಒ.ಚ ಮಂಡಳಿಯ ರಚನೆಗೆ ಸರ್ಕಾರದ ಆದೇಶ .
ಕ.ನ.ನೀ.ಸ ಮತ್ತು ಒ.ಚ ಮಂಡಳಿಯ ಸ್ಥಾಪನೆ
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ವ್ಯವಸ್ತೆ ಮಂಡಳಿ, ಅಧಿನಿಯಮ, 1973.

 

×
ABOUT DULT ORGANISATIONAL STRUCTURE PROJECTS