ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ

ನಗರಾಭಿವೃದ್ಧಿ ಇಲಾಖೆ

Back
ನಮ್ಮ ಬಗ್ಗೆ

Home

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ರಾಜ್ಯದ 276 ನಗರ / ಪಟ್ಟಣ ಪ್ರದೇಶಗಳಿಗೆ (ಬೆಂಗಳೂರನ್ನು ಹೊರತು ಪಡಿಸಿ) ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ಯೋಜನೆಗಳನ್ನು ಅನುಷ್ಠಾನಗೊಳುಸುವ ಹೊಣೆಗಾರಿಕೆಯನ್ನು ಹೊಂದಿರುತ್ತದೆ. ಮಂಡಳಿಯು ಕರ್ನಾಟಕ ರಾಜ್ಯದ ನಗರ ಪ್ರದೇಶಗಳಿಗೆ ಸುರಕ್ಷಿತ ಹಾಗು ಸ್ಥಿರ ಜಲ ಮೂಲಗಳಿಂದ ಸಮರ್ಪಕ ನೀರು ಸರಬರಾಜು ಯೋಜನೆಗಳನ್ನು ನಿರ್ಮಿಸುವ ಮತ್ತು ಸಮರ್ಪಕವಾದ ಒಳ ಚರಂಡಿ ವ್ಯವಸ್ಥೆಯನ್ನು ಕಲ್ಪಿಸುವ ಗುರಿಯನ್ನು ಹೊಂದಿರುತ್ತದೆ.

×
ABOUT DULT ORGANISATIONAL STRUCTURE PROJECTS